Friday, July 1, 2022

Latest Posts

ಶಿವಮೊಗ್ಗ ಜಿಲ್ಲೆಯಲ್ಲಿ ಇಂದು 52 ಜನರಲ್ಲಿ ಕೊರೋನಾ ಸೋಂಕು ದೃಢ

ಹೊಸದಿಗಂತ ವರದಿ, ಶಿವಮೊಗ್ಗ:

ಜಿಲ್ಲೆಯಲ್ಲಿ ಭಾನುವಾರ 52 ಜನರಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, ಗುಣಮುಖರಾದ 24 ಜನರನ್ನು ಬಿಡುಗಡೆ ಮಾಡಲಾಗಿದೆ. ಸೋಂಕಿತ ಒಬ್ಬರು ಮೃತಪಟ್ಟಿದ್ದು ಮೃತರ ಸಂಖ್ಯೆ 351 ಕ್ಕೆ ಏರಿಕೆಯಾಗಿದೆ.
ಶಿವಮೊಗ್ಗದಲ್ಲಿ 21, ಭದ್ರಾವತಿ 09, ಶಿಕಾರಿಪುರ 07, ತೀರ್ಥಹಳ್ಳಿ 02, ಸೊರಬ 03, ಸಾಗರ 07, ಹೊಸನಗರ 02 ಹಾಗೂ ಹೊರ ಜಿಲ್ಲೆಯ 01 ಪ್ರಕರಣ ದಾಖಲಾಗಿದ್ದು, ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳು 403 ಕ್ಕೆ ಏರಿಕೆಯಾಗಿವೆ. 768 ಜನರ ಗಂಟಲು ದ್ರವ ಪರೀಕ್ಷೆಗೆ ಒಳಪಡಿಸಲಾಗಿದೆ. ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ 94 ಜನ, ಖಾಸಗಿ ಆಸ್ಪತ್ರೆಯಲ್ಲಿ 50 ಜನ ಚಿಕಿತ್ಸೆ ಪಡೆಯುತ್ತಿದ್ದು, 247 ಜನ ಹೋಂ ಕ್ವಾರಂಟೈನ್ ನಲ್ಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss