Thursday, July 7, 2022

Latest Posts

ನಟಿ ಸ್ವರಾ ಭಾಸ್ಕರ್‌ಗೆ ಕೊರೋನಾ ಸೋಂಕು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಾಲಿವುಡ್ ನಟಿ ಸ್ವರಾ ಭಾಸ್ಕರ್‌ಗೆ ಕೊರೋನಾ ಸೋಂಕು ದೃಢಪಟ್ಟಿದೆ.
ಬಾಲಿವುಡ್‌ಗೆ ಕೊರೋನಾ ಕರಿನೆರಳು ಬಿದ್ದಿದ್ದು, ದಿನವೂ ಸೋಂಕಿನ ಪ್ರಕರಣಗಳು ದಾಖಲಾಗುತ್ತಿವೆ.
ನನಗೆ ಕೋವಿಡ್ ಸೋಂಕು ತಗುಲಿದೆ. ಜ.5 ರಿಂದ ಐಸೋಲೇಟ್ ಆಗಿದ್ದೇನೆ. ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದೇನೆ. ಯಾರಾದರೂ ನನ್ನ ಸಂಪರ್ಕಕ್ಕೆ ಬಂದಿದ್ದರೆ ಕೋವಿಡ್ ಪರೀಕ್ಷೆ ಮಾಡಿಸಿ ಎಂದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss