spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Friday, January 28, 2022

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ರಾಜ್ಯದಲ್ಲಿ ಇಂದು 32,793 ಜನರಿಗೆ ಕೊರೋನಾ ಸೋಂಕು, ಪಾಸಿಟಿವಿಟಿ ದರ 15%

- Advertisement -Nitte

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಇಂದು 32,793 ಜನರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. 07 ಮಂದಿ ಸಾವನ್ನಪ್ಪಿದ್ದಾರೆ
ಈ ಕುರಿತಂತೆ ಟ್ವಿಟ್ಟರ್ ನಲ್ಲಿಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮಾಹಿತಿ ನೀಡಿದ್ದು, ಕಳೆದ 24 ಗಂಟೆಯಲ್ಲಿ 2,18,479 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ .
ಬೆಂಗಳೂರಿನಲ್ಲಿ 22,284 ಸೇರಿದಂತೆ ರಾಜ್ಯದಲ್ಲಿ 32,793ಜನರಿಗೆ ಕೋವಿಡ್ ದೃಢಪಟ್ಟಿರೋದಾಗಿ ತಿಳಿಸಿದ್ದಾರೆ. ಪಾಸಿಟಿವಿಟಿ ದರ ಶೇ. 15%ಕ್ಕೆ ಏರಿಕೆಯಾಗಿದೆ. ಸಕ್ರೀಯ ಪ್ರಕರಣಗಳ ಸಂಖ್ಯೆ 1,69,850ಕ್ಕೆ ಏರಿಕೆಯಾಗಿವೆ ಎಂದು ತಿಳಿಸಿದ್ದಾರೆ.
ಇನ್ನು ಕಳೆದ 24 ಗಂಟೆಯಲ್ಲಿ 4,273 ಜನರು ಗುಣಮುಖರಾಗಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img

Don't Miss