Wednesday, August 10, 2022

Latest Posts

ರಾಜ್ಯದಲ್ಲಿ ಇಂದು 1,405 ಮಂದಿಗೆ ಕೊರೋನಾ ಸೋಂಕು, ಪಾಸಿಟಿವ್ ದರ 1.91%

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಇಂದು 1,405 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 39,29,642ಕ್ಕೆ ಏರಿಕೆ ಆಗಿದೆ.‌
5,762 ಸೋಂಕಿತರು ಗುಣಮುಖರಾಗಿದ್ದು, ಒಟ್ಟು 38,63,085 ಮಂದಿ ಡಿಸ್ಜಾರ್ಜ್ ಆಗಿದ್ದಾರೆ. ಸೋಂಕಿಗೆ 26 ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ 39,691 ಏರಿಕೆ ಕಂಡಿದೆ.
ಪಾಸಿಟಿವ್ ದರವೂ 1.91% ರಷ್ಟಿದೆ. ಸದ್ಯ 26,832 ಸಕ್ರಿಯ ಪ್ರಕರಣಗಳಿವೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss