ರಾಜ್ಯದಲ್ಲಿ ಇಂದು 42,470 ಮಂದಿಗೆ ಕೊರೋನಾ ಸೋಂಕು, ಪಾಸಿಟಿವಿಟಿ ದರ 19.33%

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯದಲ್ಲಿ ಇಂದು ಹೊಸದಾಗಿ 42,470 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಇಂದು 26 ಮಂದಿ ಬಲಿಯಾಗಿದ್ದಾರೆ.
ಈ ಕುರಿತು ಟ್ವಿಟ್ಟರ್ʼನಲ್ಲಿ ಮಾಹಿತಿ ನೀಡಿದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಬೆಂಗಳೂರಿನಲ್ಲಿ 17,266 ಸೇರಿದಂತೆ ರಾಜ್ಯಾಧ್ಯಂತ 42,470 ಮಂದಿಗೆ ಕೊರೊನಾ ಪಾಸಿಟಿವ್ ಆಗಿದೆ ಎಂದು ತಿಳಿಸಿದ್ದಾರೆ.
ಪಾಸಿಟಿವಿಟಿ ದರ 19.33%ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 35,140 ಜನರು ಗುಣಮುಖವಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!