ರಾಜ್ಯದಲ್ಲಿ ಇಂದು 667 ಮಂದಿಗೆ ಕೊರೋನಾ ಸೋಂಕು, ಪಾಸಿಟಿವಿಟಿ ದರ 0.91 %

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯದಲ್ಲಿ ಇಂದು 667 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, 21 ಮಂದಿ ಬಲಿಯಾಗಿದ್ದಾರೆ .
ಈ ಕುರಿತು ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 368 ಮಂದಿ ಸೇರಿದಂತೆ ಕರ್ನಾಟಕದಲ್ಲಿ 667 ಮಂದಿಗೆ ಕೋವಿಡ್ ಪಾಸಿಟಿವ್ ಧೃಡ ಆಗಿದೆ.
ಈ ಮೂಲಕ ಪಾಸಿಟಿವಿಟಿ ದರ 0.91 % ಕುಸಿತ ಕಂಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!