ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 770 ಮಂದಿಗೆ ಕೊರೋನಾ ಸೋಂಕು

ಹೊಸದಿಗಂತ ವರದಿ,ಮಂಗಳೂರು:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ 770 ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ.
841 ಮಂದಿ ಗುಣಮುಖರಾಗಿದ್ದಾರೆ. ಭಾನುವಾರ ಜಿಲ್ಲೆಯಲ್ಲಿ ಕೊರೋನಾದಿಂದ ಹೊರಜಿಲ್ಲೆಯ ಒಬ್ಬರು ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಶೇ. 7.62 ದಾಖಲಾಗಿದೆ. ಜಿಲ್ಲೆಯಲ್ಲಿ ಭಾನುವಾರ ಮೂರು ಕ್ಲಸ್ಟರ್ ಪ್ರಕರಣ ಗುರುತಿಸಲಾಗಿದೆ.
ಜಿಲ್ಲೆಯಲ್ಲಿ ಈಗ ಒಟ್ಟು ಸೋಂಕಿತರ ಸಂಖ್ಯೆ 127724ಕ್ಕೆ ಏರಿಕೆಯಾಗಿದೆ. ಈ ಪೈಕಿ 5628 ಸಕ್ರಿಯ ಪ್ರಕರಣಗಳು. 120376 ಮಂದಿ ಗುಣಮುಖರಾಗಿದ್ದಾರೆ. 1720 ಮಂದಿ ಮೃತಪಟ್ಟಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!