ಹೊಸ ದಿಗಂತ ಆನ್ ಲೈನ್ ಡೆಸ್ಕ್:
ರಾಜ್ಯದಲ್ಲಿ ಇಂದು 442 ಜನರಿಗೆ ಕೊರೋನಾ ಸೋಂಕು ತಗುಲಿದ್ದು, 635 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಇವತ್ತು 7 ಜನ ಸೋಂಕಿತರು ಮೃತಪಟ್ಟಿದ್ದಾರೆ. 11,619 ಸಕ್ರಿಯ ಪ್ರಕರಣಗಳು ಇವೆ. ಇಂದು 1,22,647 ಪರೀಕ್ಷೆ ನಡೆಸಲಾಗಿದ್ದು, ಪಾಸಿಟಿವಿಟಿ ದರ ಶೇಕಡ 0.36 ರಷ್ಟಿದೆ.