spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, October 17, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ರಾಜ್ಯದಲ್ಲಿ ಇಂದು 775 ಮಂದಿಗೆ ಕೊರೋನಾ ಸೋಂಕು, ಪಾಸಿಟಿವಿಟಿ ದರ 0.54%

- Advertisement -Nitte

ಹೊಸದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯದಲ್ಲಿಂದು 775 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 29,73,395 ಏರಿಕೆ ಆಗಿದೆ.
ಇನ್ನು ಇಂದು 860 ಜನ ಡಿಸ್ಚಾರ್ಜ್ ಆಗಿದ್ದು, 29,22,427 ಜನ ಗುಣಮುಖರಾಗಿದ್ದಾರೆ. 9 ಸೋಂಕಿತರು ಮೃತರಾಗಿದ್ದು, ಸಾವಿನ ಸಂಖ್ಯೆ 37,726 ಕ್ಕೆ ಏರಿಕೆ ಆಗಿದೆ. ಸದ್ಯ ಸಕ್ರಿಯ ಪ್ರಕರಣಗಳು 13,213 ರಷ್ಟಿವೆ. ಸೋಂಕಿತರ ಪ್ರಮಾಣ ಶೇ.0.54 ರಷ್ಟಿದ್ದು, ಸಾವಿನ ಪ್ರಮಾಣ 1.16 ರಷ್ಟಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss