ಸಚಿವ ಸುನಿಲ್‌ ಕುಮಾರ್‌ ಅವರಿಗೆ ಕೊರೋನಾ ಪಾಸಿಟಿವ್‌

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್‌ ಕುಮಾರ್‌ ಅವರಿಗೆಕೊರೊನಾ ಪಾಸಿಟಿವ್‌ ದೃಢಪಟ್ಟಿದೆ.
ಆರೋಗ್ಯದಲ್ಲಿ ಏರುಪೇರಾದ ಕಾರಣ ಪರೀಕ್ಷಿಸಿದಾಗ ಕೊರೋನಾ ಇರುವುದು ಕಂಡುಬಂದಿದೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ನನಗೆ ಇಂದು ಕೋವಿಡ್-19 ಸೋಂಕು ದೃಢಪಟ್ಟಿದೆ.ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!