Friday, August 12, 2022

Latest Posts

ಸೋಮವಾರಪೇಟೆಯ ಆಸ್ಪತ್ರೆಯಲ್ಲಿ ಕೊರೋನಾ ಲಸಿಕೆ ಪಡೆದ ಶಾಸಕ ಅಪ್ಪಚ್ಚು ರಂಜನ್

ಹೊಸ ದಿಗಂತ ವರದಿ, ಸೋಮವಾರಪೇಟೆ:

ಮಡಿಕೇರಿ ಕ್ಷೇತ್ರದ ಶಾಸಕ ಅಪ್ಪಚ್ಚು ರಂಜನ್ ಹಾಗೂ ಪತ್ನಿ ಶೈಲಾ ಅವರುಗಳು ಸೋಮವಾರಪೇಟೆಯ ಸರ್ಕಾರಿ ಆಸ್ಪತ್ರೆಯಲ್ಲಿ ಕೊರೋನಾ ಲಸಿಕೆ ಪಡೆದರು.
ವೈದ್ಯರಾದ ಸತೀಶ್ ಹಾಗೂ ಭಾನುಮತಿ ಅವರು ಲಸಿಕೆ ನೀಡಿದರು.
ಈ ಸಂದರ್ಭ ಮಾತನಾಡಿದ ರಂಜನ್ ಅವರು, ಕೇಂದ್ರ ಸರ್ಕಾರದ ನಿರ್ದೇಶನದಂತೆ 60 ವರ್ಷ ಮೇಲ್ಪಟ್ಟ ಎಲ್ಲರೂ ಕೊರೋನಾ ಲಸಿಕೆ ತೆಗೆದುಕೊಳ್ಳಬೇಕು. ಕೊರೋನಾ ಹರಡದಂತೆ ಎಚ್ಚರಿಕೆ ವಹಿಸಬೇಕೆಂದು ಮನವಿ ಮಾಡಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss