ಬದಲಾಗಲಿದೆ ಕಾರ್ಪೊರೇಟ್ ಕಾನೂನು: ಇಂದು ಲೋಕಸಭೆಯಲ್ಲಿ Corporate Laws Amendment Bill ಮಂಡನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಅವರು ಇಂದು ಲೋಕಸಭೆಯಲ್ಲಿ ಕಾರ್ಪೊರೇಟ್ ಕಾನೂನುಗಳು (ತಿದ್ದುಪಡಿ) ಮಸೂದೆ 2026 ಅನ್ನು ಮಂಡಿಸಲು ಸಜ್ಜಾಗಿದ್ದಾರೆ. ಈ ಮಸೂದೆ ಕಾರ್ಪೊರೇಟ್ ವಲಯದಲ್ಲಿ ಮಹತ್ವದ ಬದಲಾವಣೆಗಳನ್ನು ತರಲಿದೆ ಎಂಬ ನಿರೀಕ್ಷೆ ಇದೆ. ಮಸೂದೆಯಲ್ಲಿ ಪಾವತಿಸಿದ ಬಂಡವಾಳ ಮತ್ತು ಮೀಸಲು ಮೇಲಿನ ಶೇ.25 ನಿಯಮವನ್ನು ಸಡಿಲಿಸುವ ಪ್ರಸ್ತಾವನೆ ಇದ್ದು, ಇದರಿಂದ ಸಣ್ಣ ಮತ್ತು ಮಧ್ಯಮ ಗಾತ್ರದ ಕಂಪನಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ. ಜೊತೆಗೆ, ಕಂಪನಿಗಳ CSR ಮಿತಿಯನ್ನು 5 ಕೋಟಿ ರೂಪಾಯಿಯಿಂದ … Continue reading ಬದಲಾಗಲಿದೆ ಕಾರ್ಪೊರೇಟ್ ಕಾನೂನು: ಇಂದು ಲೋಕಸಭೆಯಲ್ಲಿ Corporate Laws Amendment Bill ಮಂಡನೆ