‘ಅಭಿವೃದ್ಧಿಗಿಂತ ಭ್ರಷ್ಟಾಚಾರವೇ ಹೆಚ್ಚು’: ಪಂಜಾಬ್ ಸರ್ಕಾರದ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಂಜಾಬ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ, ರಾಜ್ಯದ ಆಮ್ ಆದ್ಮಿ ಪಕ್ಷ (ಎಎಪಿ) ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಮಾದಕವಸ್ತು ಜಾಲ ಹಾಗೂ ಭ್ರಷ್ಟಾಚಾರ ಹೆಚ್ಚಾಗಿದೆ ಎಂದು ಆರೋಪಿಸಿದ ಅವರು, ಅಭಿವೃದ್ಧಿ ವಿಚಾರದಲ್ಲೂ ಸರ್ಕಾರ ವಿಫಲವಾಗಿದೆ ಎಂದು ಟೀಕಿಸಿದರು. ಕಾನೂನು ಸುವ್ಯವಸ್ಥೆ ಬಗ್ಗೆ ಕಿಡಿ ಜಲಂಧರ್‌ನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಪ್ರಧಾನಿ, ಪಂಜಾಬ್‌ನಲ್ಲಿ ಪೊಲೀಸ್ ಠಾಣೆಗಳ ಮೇಲೆಯೇ ದಾಳಿಗಳು ನಡೆಯುತ್ತಿವೆ ಹಾಗೂ ಸುಲಿಗೆ ಪ್ರಕರಣಗಳು … Continue reading ‘ಅಭಿವೃದ್ಧಿಗಿಂತ ಭ್ರಷ್ಟಾಚಾರವೇ ಹೆಚ್ಚು’: ಪಂಜಾಬ್ ಸರ್ಕಾರದ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ