ಪರಿಷತ್ ಚುನಾವಣೆ ಮಹಾಫಲಿತಾಂಶ: 4 ಕ್ಷೇತ್ರಗಳ ಮತ ಎಣಿಕೆ ಆರಂಭ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಕರ್ನಾಟಕ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿರುವ ವಿಧಾನ ಪರಿಷತ್ತಿನ 2 ಪದವೀಧರ ಹಾಗೂ 2 ಶಿಕ್ಷಕರ ಕ್ಷೇತ್ರಗಳು ಸೇರಿದಂತೆ ಒಟ್ಟು 4 ಸ್ಥಾನಗಳ ಚುನಾವಣೆಯ ಮತ ಎಣಿಕೆ ಕಾರ್ಯ ಇಂದು ಮುಂಜಾನೆಯಿಂದಲೇ ಆರಂಭವಾಗಿದೆ. ಆಡಳಿತಾರೂಢ ಕಾಂಗ್ರೆಸ್ ಹಾಗೂ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ನಡುವಿನ ಈ ಹೈವೋಲ್ಟೇಜ್ ಜಿದ್ದಾಜಿದ್ದಿನ ಅಂತಿಮ ಫಲಿತಾಂಶ ಇಂದು ಸಂಜೆ ವೇಳೆಗೆ ಹೊರಬೀಳಲಿದೆ. ಎಲ್ಲೆಲ್ಲಿ ನಡೆಯುತ್ತಿದೆ ಕೌಂಟಿಂಗ್? ಮತ ಎಣಿಕೆಯನ್ನು ಸುಗಮವಾಗಿ ನಡೆಸಲು ರಾಜ್ಯದ ಮೂರು ಪ್ರಮುಖ ಕೇಂದ್ರಗಳಲ್ಲಿ ಬಿಗಿ ಪೊಲೀಸ್ … Continue reading ಪರಿಷತ್ ಚುನಾವಣೆ ಮಹಾಫಲಿತಾಂಶ: 4 ಕ್ಷೇತ್ರಗಳ ಮತ ಎಣಿಕೆ ಆರಂಭ