ಪರಿಷತ್ ಚುನಾವಣೆ: ಎಸ್.ವಿ. ಸಂಕನೂರ ಹ್ಯಾಟ್ರಿಕ್ ಗೆಲುವು, ಹಾವೇರಿಯಲ್ಲಿ ಬಿಜೆಪಿ ಭರ್ಜರಿ ವಿಜಯೋತ್ಸವ
ಹೊಸದಿಗಂತ ವರದಿ ಹಾವೇರಿ: ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಮತಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರ ಹ್ಯಾಟ್ರಿಕ್ ಗೆಲುವು ದಾಖಲಿಸಿದ ಹಿನ್ನೆಲೆಯಲ್ಲಿ ಹಾವೇರಿ ನಗರ ಘಟಕದ ಕಾರ್ಯಕರ್ತರು ಬುಧವಾರ ನಗರದ ಜೆ.ಪಿ. ವೃತ್ತದಲ್ಲಿ ಸಿಹಿ ಹಂಚಿ, ಪಟಾಕಿ ಸಿಡಿಸುವ ಮೂಲಕ ವಿಜಯೋತ್ಸವ ಆಚರಿಸಿದರು. ಬಿಜೆಪಿ ಶಹರ ಘಟಕದ ಅಧ್ಯಕ್ಷ ಕಿರಣ್ ಕೊಳ್ಳಿ ಮಾತನಾಡಿ, ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರ ಹ್ಯಾಟ್ರಿಕ್ ಗೆಲುವು, ಪಕ್ಷದ ಸಂಘಟಿತ ಹೋರಾಟ ಹಾಗೂ … Continue reading ಪರಿಷತ್ ಚುನಾವಣೆ: ಎಸ್.ವಿ. ಸಂಕನೂರ ಹ್ಯಾಟ್ರಿಕ್ ಗೆಲುವು, ಹಾವೇರಿಯಲ್ಲಿ ಬಿಜೆಪಿ ಭರ್ಜರಿ ವಿಜಯೋತ್ಸವ
Copy and paste this URL into your WordPress site to embed
Copy and paste this code into your site to embed