ಪರಿಷತ್ ಚುನಾವಣೆ | ಮನಾಲಿಯಲ್ಲಿ ‘ಬಿಜೆಪಿ ಸುನಾಮಿ’: ಒಂದೇ ಒಂದು ಸ್ಥಾನ ಕೂಡ ಗೆಲ್ಲದ ಕಾಂಗ್ರೆಸ್‌

ಹೊಸದಿಗಂತ ಡಿಜಿಟಲ್ ಡೆಸ್ಕ್: ಹಿಮಾಚಲ ಪ್ರದೇಶದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಹಿನ್ನಡೆ ಎದುರಾಗಿದೆ. ಜಾಗತಿಕ ಪ್ರವಾಸಿ ತಾಣವಾಗಿ ಗುರುತಿಸಿಕೊಂಡಿರುವ ಮನಾಲಿ ನಗರ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಕ್ಲೀನ್ ಸ್ವೀಪ್ ಸಾಧಿಸಿದ್ದು, ಕಾಂಗ್ರೆಸ್ ಒಂದು ಸ್ಥಾನವನ್ನೂ ಗೆಲ್ಲಲು ವಿಫಲವಾಗಿದೆ. ಎಲ್ಲಾ ಕ್ಷೇತ್ರಗಳಲ್ಲೂ ಜಯಭೇರಿ ಒಟ್ಟು 7 ವಾರ್ಡ್‌ಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಎಲ್ಲಾ ಕ್ಷೇತ್ರಗಳಲ್ಲೂ ಜಯಭೇರಿ ಬಾರಿಸಿದ್ದಾರೆ. ಈ ಫಲಿತಾಂಶ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ನೇತೃತ್ವದ … Continue reading ಪರಿಷತ್ ಚುನಾವಣೆ | ಮನಾಲಿಯಲ್ಲಿ ‘ಬಿಜೆಪಿ ಸುನಾಮಿ’: ಒಂದೇ ಒಂದು ಸ್ಥಾನ ಕೂಡ ಗೆಲ್ಲದ ಕಾಂಗ್ರೆಸ್‌