ಪರಿಷತ್ ಚುನಾವಣೆ: ಕಾಂಗ್ರೆಸ್ ಮೇಲುಗೈ, ಬಿಜೆಪಿಗೆ 2 ಸ್ಥಾನ; ಜೆಡಿಎಸ್ ಅಭ್ಯರ್ಥಿಗೆ ಮುಖಭಂಗ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ವಿಧಾನಸಭೆಯಿಂದ ವಿಧಾನಪರಿಷತ್‌ನ ಸ್ಥಾನಗಳಿಗೆ ನಡೆದ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಆಡಳಿತಾರೂಢ ಕಾಂಗ್ರೆಸ್ ಸ್ಪಷ್ಟ ಮೇಲುಗೈ ಸಾಧಿಸಿದೆ. ಕಣಕ್ಕಿಳಿಸಿದ್ದ ಐದೂ ಸ್ಥಾನಗಳನ್ನು ಗೆಲ್ಲುವ ಮೂಲಕ ಕಾಂಗ್ರೆಸ್ ಗೆದ್ದು ಬೀಗಿದ್ದರೆ, ಮೈತ್ರಿಕೂಟದ ಪೈಕಿ ಬಿಜೆಪಿ ಎರಡು ಸ್ಥಾನಗಳನ್ನು ಪಡೆದುಕೊಂಡಿದೆ. ಆದರೆ, ಪ್ರಬಲ ಪೈಪೋಟಿ ನೀಡಿದ್ದ ಜೆಡಿಎಸ್ ಅಭ್ಯರ್ಥಿಗೆ ಭಾರೀ ಮುಖಭಂಗವಾಗಿದೆ. ಕೈ ಹಿಡಿದ ಸಂಖ್ಯಾಬಲ: ಶಾಸಕರ ಸಂಖ್ಯಾಬಲದ ಆಧಾರದ ಮೇಲೆ ನಡೆದ ಈ ಚುನಾವಣೆಯಲ್ಲಿ ಕಾಂಗ್ರೆಸ್ ಆರಂಭದಿಂದಲೇ ಗಟ್ಟಿಯಾದ … Continue reading ಪರಿಷತ್ ಚುನಾವಣೆ: ಕಾಂಗ್ರೆಸ್ ಮೇಲುಗೈ, ಬಿಜೆಪಿಗೆ 2 ಸ್ಥಾನ; ಜೆಡಿಎಸ್ ಅಭ್ಯರ್ಥಿಗೆ ಮುಖಭಂಗ