Thursday, August 11, 2022

Latest Posts

ಬಜೆಟ್ ಮಂಡನೆಗೆ ಕ್ಷಣಗಣನೆ: ಸಮತೋಲನದ ಬಜೆಟ್ ಮಂಡಿಸುವ ನಿರೀಕ್ಷೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಕೊರೋನಾ ಬಿಕ್ಕಟ್ಟಿನ ನಂತರ ಇದೇ ಮೊದಲ ಬಾರಿಗೆ ಸಿಎಂ ಬಿಸ್ ವೈ ಇಂದು ರಾಜ್ಯ ಬಜೆಟ್ ಮಂಡಿಸುತ್ತಿದ್ದಾರೆ. ಇದು ಸಿಎಂ ಅವರ 8ನೇ ಬಜೆಟ್ ಆಗಿದೆ.

ರಾಜ್ಯ ಸರ್ಕಾರ ಆರ್ಥಿಕ ಸಂಕಷ್ಟ ಎದುರಿಸುತ್ತಿರುವುದರಿಂದ ಯಾವುದೇ ತೆರಿಗೆ ಕಡಿತ ಮಾಡದೇ, ಹೊಸ ತೆರಿಗೆಯನ್ನೂ ವಿಧಿಸದೇ ಸಾರ್ವಜನಿಕರಿಗೆ ಆರ್ಥಿಕ ಹೊರಯಾಗದಂತೆ ಸಮತೋಲನದ ಬಜೆಟ್ ಮಂಡಿಸುವ ನಿರೀಕ್ಷೆ ಇದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss