ಹೊಸದಿಗಂತ ಡಿಜಿಟಲ್ ಡೆಸ್ಕ್:
ಹೈವೋಲ್ಟೇಜ್ ಪಂದ್ಯಕ್ಕೆ ಕೌಂಟ್‌ಡೌನ್ ಶುರುವಾಗಿದೆ. ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಫೈನಲ್‌ನಲ್ಲಿಂದು ಭಾರತ ಪಡೆ ನ್ಯೂಜಿಲೆಂಡ್ ತಂಡವನ್ನ ಇಂದು ಎದುರಿಸಲಿದೆ. 25 ವರ್ಷಗಳ ಬಳಿಕ ಎರಡು ತಂಡಗಳು ಫೈನಲ್‌ನಲ್ಲಿ ಮುಖಾಮುಖಿಯಾಗುತ್ತಿದೆ.
ಚಾಂಪಿಯನ್ಸ್ ಪಟ್ಟಕ್ಕಾಗಿ ಇಂದು ಮಹಾಕದನವೇ ನಡೆಯಲಿದೆ. ಒಂದೆಡೆ ಸೋಲಿಗೆ ಪ್ರತೀಕಾರವಾದರೆ, ಮತ್ತೊಂದೆಡೆ 12 ವರ್ಷಗಳ ಬಳಿಕ ಚಾಂಪಿಯನ್ ಪಟ್ಟಕ್ಕೇರಲು ಟೀ ಇಂಡಿಯಾ ಸಜ್ಜಾಗಿದೆ.
ಎರಡು ಬಲಿಷ್ಠ ಪಡೆಗಳ ಗುರಿ ಒಂದೇ ಚಾಂಪಿಯನ್ಸ್ ಕಿರೀಟ. ಗೆದ್ದು ಇತಿಹಾಸ ನಿರ್ಮಿಸೋಕೆ ಎರಡು ತಂಡಗಳು ಸನ್ನದ್ಧವಾಗಿದೆ.