ಐಪಿಎಲ್ ಬಿಗ್ ಫೈನಲ್ ಗೆ ಕೌಂಟ್‌ಡೌನ್: ರಾತ್ರಿ 11 ಗಂಟೆ ಬಳಿಕ ಬೆಂಗಳೂರಿನ ಫ್ಲೈಓವರ್‌ಗಳು ಬಂದ್
ಹೊಸ ದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ ಬಿಗ್ ಫೈನಲ್ ಗೆ ಕೌಂಟ್‌ಡೌನ್ ಶುರುವಾಗಿದ್ದು, ಹೈವೋಲ್ಟೇಜ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ಸೆಣಸಾಡಲಿವೆ. ಈ ಬಾರಿ ಟ್ರೋಪಿ ಯಾರ ಪಾಲಾಗಲಿದೆ ಎಂಬುವುದನ್ನು ಕಣ್ತುಂಬಿಕೊಳ್ಳಲು ಕ್ರಿಕೆಟ್ ಅಭಿಮಾನಿಗಳು ಕಾತರರಾಗಿದ್ದಾರೆ. ಪೊಲೀಸರು ಅಲರ್ಟ್ ಆದ್ರೆ, ಈ ಹೊತ್ತಿನಲ್ಲೇ ಸಿಲಿಕಾನ್ ಸಿಟಿಯಲ್ಲಿ ಸಂಭ್ರಮಾಚರಣೆಯ ನೆಪದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಬೆಂಗಳೂರು ನಗರ ಪೊಲೀಸರು ಅಲರ್ಟ್ ಆಗಿದ್ದಾರೆ. ರಾತ್ರಿ 11 ಗಂಟೆ ಬಳಿಕ ನಗರದ ಪ್ರಮುಖ … Continue reading ಐಪಿಎಲ್ ಬಿಗ್ ಫೈನಲ್ ಗೆ ಕೌಂಟ್‌ಡೌನ್: ರಾತ್ರಿ 11 ಗಂಟೆ ಬಳಿಕ ಬೆಂಗಳೂರಿನ ಫ್ಲೈಓವರ್‌ಗಳು ಬಂದ್
Copy and paste this URL into your WordPress site to embed
Copy and paste this code into your site to embed