ನಾಡಹಬ್ಬ ಮೈಸೂರು ದಸರಾಕ್ಕೆ ಕ್ಷಣಗಣನೆ: ಚಾಮುಂಡಿ ಬೆಟ್ಟದಲ್ಲಿ ನಿಷೇಧಾಜ್ಞೆ ಜಾರಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ನಾಡಹಬ್ಬ ಮೈಸೂರು ದಸರಾ ಮಹೋತ್ಸವ-2026ರ ಅದ್ಧೂರಿ ಉದ್ಘಾಟನೆಗೆ ಕೌಂಟ್‌ಡೌನ್ ಆರಂಭವಾಗಿದೆ. ಚಾಮುಂಡಿ ಬೆಟ್ಟದಲ್ಲೂ ಸಕಲ ಸಿದ್ಧತೆಗಳೂ ಅಂತಿಮ ಹಂತಕ್ಕೆ ತಲುಪಿದ್ದು, ನಾಳೆ ಮುಂಜಾನೆ ನಿಗದಿಯಾಗಿರುವ ಶುಭ ಮುಹೂರ್ತದಲ್ಲಿ ನಾಡಹಬ್ಬಕ್ಕೆ ವಿದ್ಯುಕ್ತ ಚಾಲನೆ ಸಿಗಲಿದೆ. ಮತ್ತೊಂದೆಡೆ, ಸೌಹಾರ್ದತೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಚಾಮುಂಡಿ ಬೆಟ್ಟದ ಮೇಲಿರುವ ಪ್ರಸಿದ್ಧ ಮಹಿಷಾಸುರ ಪ್ರತಿಮೆಯ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮಹಿಷ ದಸರಾ ನಿಷೇಧ, ಬೆಟ್ಟದ ಮೇಲೆ ಬಿಗಿ ಕಾವಲು ಚಾಮುಂಡಿ ಬೆಟ್ಟದ ಆವರಣದಲ್ಲಿ ವಿವಾದಾತ್ಮಕ ‘ಮಹಿಷ … Continue reading ನಾಡಹಬ್ಬ ಮೈಸೂರು ದಸರಾಕ್ಕೆ ಕ್ಷಣಗಣನೆ: ಚಾಮುಂಡಿ ಬೆಟ್ಟದಲ್ಲಿ ನಿಷೇಧಾಜ್ಞೆ ಜಾರಿ
Copy and paste this URL into your WordPress site to embed
Copy and paste this code into your site to embed