ನೂತನ ಸಿಎಂ ಪ್ರಮಾಣವಚನಕ್ಕೆ ಕೌಂಟ್ ಡೌನ್: ಕಾರ್ಯಕ್ರಮ ಆಯೋಜನೆಗೆ ಸ್ಥಳ ಫಿಕ್ಸ್
ಹೊಸ ದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ರಾಜಕಾರಣದಲ್ಲಿ ಕುರ್ಚಿ ಕದನಕ್ಕೆ ತೆರೆ ಬಿದ್ದಿದ್ದು, ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದರ ಬೆನ್ನಲ್ಲೇ ಮುಂದಿನ ಸಿಎಂ ಆಗಿ ಡಿ.ಕೆ. ಶಿವಕುಮಾರ್ ಅವರ ಆಯ್ಕೆ ಬಹುತೇಕ ಪಕ್ಕಾ ಆಗಿದ್ದು, ನಾಳೆ ಶಾಸಕಾಂಗ ಪಕ್ಷದ ಸಭೆಯಲ್ಲಿ ಘೋಷಣೆಯಾಗಲಿದೆ. ಇದರ ನಡುವೆ ನೂತನ ಸಿಎಂ ಪ್ರಮಾಣವಚನಕ್ಕೆ ಸ್ಥಳ ನಿಗದಿಯಾಗಿದೆ. ಭರದಿಂದ ಸಿದ್ಧತೆಗಳು ನಡೆಯುತ್ತಿವೆ. ವಿಧಾನಸೌಧದ ಮೆಟ್ಟಿಲು ಮೇಲೆ ಆಯೋಜನೆ ವಿಧಾನಸೌಧದ ಮೆಟ್ಟಿಲು ಮೇಲೆ ನೂತನ ಮುಖ್ಯಮಂತ್ರಿ ಪ್ರಮಾಣವಚನ ಕಾರ್ಯಕ್ರಮ ಆಯೋಜನೆ ಮಾಡಲಾಗುತ್ತಿದೆ. … Continue reading ನೂತನ ಸಿಎಂ ಪ್ರಮಾಣವಚನಕ್ಕೆ ಕೌಂಟ್ ಡೌನ್: ಕಾರ್ಯಕ್ರಮ ಆಯೋಜನೆಗೆ ಸ್ಥಳ ಫಿಕ್ಸ್
Copy and paste this URL into your WordPress site to embed
Copy and paste this code into your site to embed