ಚಳಿಗಾಲದ ಅಧಿವೇಶನಕ್ಕೆ ಕೌಂಟ್‍ಡೌನ್: ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಸಂಘಟನೆಗಳು ಸಜ್ಜು, ಖಾಕಿ ಪಡೆ ಹೈ ಅಲರ್ಟ್

ಹೊಸದಿಗಂತ ವರದಿ ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ಡಿಸೆಂಬರ್ ನಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನಕ್ಕೆ ದಿನಗಣನೆ ಆರಂಭವಾಗಿದ್ದು, ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ರಾಜ್ಯದ ವಿವಿಧ ಸಂಘಟನೆಗಳು ಸಜ್ಜಾಗುತ್ತಿವೆ. ಈ ಹಿನ್ನೆಲೆಯಲ್ಲಿ ನಗರದಲ್ಲಿ ಭದ್ರತಾ ವ್ಯವಸ್ಥೆಯನ್ನು ಬಿಗಿಗೊಳಿಸಲು ಪೊಲೀಸ್ ಇಲಾಖೆ ಸಿದ್ಧತೆ ಆರಂಭಿಸಿದೆ. ಅಧಿವೇಶನದ ಸಂದರ್ಭದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು, ಕಾರ್ಮಿಕರು, ವಿವಿಧ ಸಂಘಟನೆಗಳು ಸೇರಿದಂತೆ ಹಲವು ಪ್ರತಿಭಟನಾಕಾರರು ಬೆಳಗಾವಿಗೆ ಆಗಮಿಸುವ ನಿರೀಕ್ಷೆಯಿದೆ. ಪ್ರತಿಭಟನೆ, ಮೆರವಣಿಗೆ ಹಾಗೂ ಸುವರ್ಣ ವಿಧಾನಸೌಧ ಮುತ್ತಿಗೆ ಸಾಧ್ಯತೆ ಹಿನ್ನೆಲೆಯಲ್ಲಿ ಪೊಲೀಸ್ … Continue reading ಚಳಿಗಾಲದ ಅಧಿವೇಶನಕ್ಕೆ ಕೌಂಟ್‍ಡೌನ್: ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಸಂಘಟನೆಗಳು ಸಜ್ಜು, ಖಾಕಿ ಪಡೆ ಹೈ ಅಲರ್ಟ್