ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಕ್ಷಣಗಣನೆ: ಚಾಮುಂಡಿ ಬೆಟ್ಟದಲ್ಲಿ ಸಕಲ ಸಿದ್ಧತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಸಾಂಸ್ಕೃತಿಕ ನಗರಿಯ ಕಲೆ, ಪರಂಪರೆ ಮತ್ತು ಶ್ರದ್ಧಾಭಕ್ತಿಯ ಪ್ರತೀಕವಾಗಿರುವ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಇಂದಿನಿಂದ ಅದ್ಧೂರಿ ಚಾಲನೆ ಸಿಗುತ್ತಿದೆ. ನವರಾತ್ರಿಯ ಮೊದಲ ದಿನವಾದ ಇಂದು ಬೆಳಗ್ಗೆ 11:50 ರಿಂದ 12:13 ರವರೆಗಿ ಶುಭ ಧನುರ್ ಲಗ್ನದಲ್ಲಿ ಕೊಪ್ಪಳದ ಶ್ರೀ ಗವಿಸಿದ್ಧೇಶ್ವರ ಮಹಾಸ್ವಾಮಿಗಳು ಜಗನ್ಮಾತೆ ಚಾಮುಂಡೇಶ್ವರಿ ದೇವಿಯ ದಿವ್ಯ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ನಾಡಹಬ್ಬವನ್ನು ವಿದ್ಯುಕ್ತವಾಗಿ ಉದ್ಘಾಟಿಸಲಿದ್ದಾರೆ. ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಜಿಲ್ಲಾ ಉಸ್ತುವಾರಿ … Continue reading ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಕ್ಷಣಗಣನೆ: ಚಾಮುಂಡಿ ಬೆಟ್ಟದಲ್ಲಿ ಸಕಲ ಸಿದ್ಧತೆ