ಹೊಸದಿಗಂತ ಡಿಜಿಟಲ್ ಡೆಸ್ಕ್:
ಈಗಾಗಲೇ ಬಹುತೇಕ ಎಲ್ಲ ಜಿಲ್ಲೆಗಳಲ್ಲಿಯೂ ಮತ ಎಣಿಕೆ ಕೇಂದ್ರಗಳು ತೆರೆದಿದ್ದು, ಇನ್ನೇನು ಕೆಲವೇ ನಿಮಷದಲ್ಲಿ ಮತ ಎಣಿಕೆ ಆರಂಭವಾಗಲಿದೆ.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸ್ಟ್ರಾಂಗ್ ರೂಮ್ ಓಪನ್ ಮಾಡಲಾಗಿದ್ದು, ಚುನಾವಣಾ ಅಧಿಕಾರಿಗಳ ಸಮ್ಮುಖದಲ್ಲಿ ಮತ ಎಣಿಕೆ ಕೇಂದ್ರವನ್ನು ತೆರೆಯಲಾಗಿದೆ. ಅಭ್ಯರ್ಥಿಗಳೂ ಮತ ಎಣಿಕೆ ಕೇಂದ್ರಗಳ ಬಳಿ ಹಾಜರಾಗುತ್ತಿದ್ದು, ಅಂಚೆ ಮತಗಳ ಎಣಿಕೆ ಆರಂಭವಾಗಿದೆ.