ಕಲಬುರಗಿಯಲ್ಲಿ ಕೌಂಟಿಂಗ್‌ ಶುರು, ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್‌ಗೆ ಮುನ್ನಡೆ

ದಿಗಂತ ವರದಿ ಕಲಬುರಗಿ:

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಂಚೆ ಮತಗಳ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾಕ್ಟರ್ ಉಮೇಶ್ ಜಾಧವ್ 1110 ಮತಗಳಿಂದ ಮುನ್ನಡೆ.

ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ 4578 ಮತಗಳನ್ನು ಪಡೆದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!