ಈಶಾನ್ಯ ಶಿಕ್ಷಕರ ಚುನಾವಣೆ ಮತ ಎಣಿಕೆ: ಮೊದಲ ಸುತ್ತಿನಲ್ಲಿ ಯಾರ್ಯಾರಿಗೆ ಎಷ್ಟೆಷ್ಟು ಮತ?

ಹೊಸದಿಗಂತ ವರದಿ ಕಲಬುರಗಿ: ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಪ್ರಥಮ ಪ್ರಾಶಸ್ತ್ಯದ ಮತ ಎಣಿಕೆಯ ಮೊದಲ ಸುತ್ತು ಮುಕ್ತಾಯಗೊಂಡಿದ್ದು, ಬಿಜೆಪಿ ಅಭ್ಯರ್ಥಿ ಶಶೀಲ್ ಜಿ. ನಮೋಶಿ ಅವರು ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರ ಅವರಿಗಿಂತ 1,529 ಮತಗಳ ಮುನ್ನಡೆ ಸಾಧಿಸಿದ್ದಾರೆ. ಮೊದಲ ಸುತ್ತಿನಲ್ಲಿ ಶಶೀಲ್ ಜಿ. ನಮೋಶಿ 7,243 ಮತಗಳನ್ನು ಪಡೆದರೆ, ಶರಣಪ್ಪ ಮಟ್ಟೂರ 5,714 ಮತಗಳನ್ನು ಪಡೆದಿದ್ದಾರೆ. ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಸಾಯಬಣ್ಣ ಜಮಾದಾರ 18, ಜನತಾ ದಳ (ಸಂಯುಕ್ತ) ಪಕ್ಷದ … Continue reading ಈಶಾನ್ಯ ಶಿಕ್ಷಕರ ಚುನಾವಣೆ ಮತ ಎಣಿಕೆ: ಮೊದಲ ಸುತ್ತಿನಲ್ಲಿ ಯಾರ್ಯಾರಿಗೆ ಎಷ್ಟೆಷ್ಟು ಮತ?