ಹೊಸದಿಗಂತ ವರದಿ ದಕ್ಷಿಣ ಕನ್ನಡ:
ದಕ್ಷಿಣ ಕನ್ನಡ ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯ ವೇಗಗತಿಯಲ್ಲಿ ಸಾಗುತ್ತಿದ್ದು, 6 ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ಸದ್ಯ ಕಾಂಗ್ರೆಸ್ 2 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
ಈ ನಡುವೆ ಕರಾವಳಿಯಲ್ಲಿ ವರುಣನ ಆಗಮನ ಜೋರಾಗಿದೆ. ಮುಂಜಾನೆಯಿಂದಲೇ ಮಂಗಳೂರು ಮತಎಣಿಕೆ ಪರಿಸರ ಸುತ್ತ ಹಾಗು ಎಲ್ಲೆಡೆ ಸಿಡಿಲು, ಮಳೆ ಬರುತ್ತಿದೆ. ಇದರ ನಡುವೆ ಬಿಜೆಪಿ ಕಾರ್ಯಕರ್ತರು ಗೆಲುವಿನ ಜೈಕಾರ ಕೂಗುತ್ತಿದ್ದಾರೆ.