ಮನೆಗೆ ಮರಳುತ್ತಿದ್ದಾಗ ಟಿಪ್ಪರ್‌-ಬೈಕ್‌ ಡಿಕ್ಕಿಯಾಗಿ ದಂಪತಿ ದುರ್ಮ*ರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಬೀದರ್‌ನಲ್ಲಿ ಇಂದು ಭೀಕರ ಅಪಘಾತ ಸಂಭವಿಸಿದ್ದು, ದಂಪತಿ ರಸ್ತೆಯಲ್ಲಿಯೇ ಮೃತಪಟ್ಟಿದ್ದಾರೆ. ಬಸವಕಲ್ಯಾಣ ತಾಲೂಕಿನಲ್ಲಿ ಬೈಕ್‌ಗೆ ಟಿಪ್ಪರ್‌ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ದಂಪತಿ ಮೃತಪಟ್ಟಿದ್ದಾರೆ. ಮೃತ ದಂಪತಿ ಬಸವಕಲ್ಯಾಣ ನಗರದ ಖಡಿ ಝಂಡಾ ಕಾಲೋನಿಯ ನಿವಾಸಿ ಸೈಯದ್ ದಸ್ತಗೀರ್ (35) ಮತ್ತು ಅವರ ಪತ್ನಿ ಯಾಸ್ಮೀನ್ ದಸ್ತಗೀರ್ (33) ಎಂದು ಗುರುತಿಸಲಾಗಿದೆ. ತ್ರಿಪುರಾಂತ ಬಳಿಯ ಕಾಲೋನಿಯೊಂದರಲ್ಲಿ ವಾಸಿಸುತ್ತಿದ್ದ ಮೃತರು, ಬೈಕ್​ನಲ್ಲಿ ಬಸ್ ನಿಲ್ದಾಣ ಕಡೆಯಿಂದ ಖಡಿ ಝಂಡಾ ಕಾಲೋನಿಯತ್ತ ತೆರಳುತ್ತಿದ್ದಾಗ ಈ ಅವಘಡ … Continue reading ಮನೆಗೆ ಮರಳುತ್ತಿದ್ದಾಗ ಟಿಪ್ಪರ್‌-ಬೈಕ್‌ ಡಿಕ್ಕಿಯಾಗಿ ದಂಪತಿ ದುರ್ಮ*ರಣ