ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ವಿರುದ್ಧ ಎಫ್ಐಆರ್ ದಾಖಲಿಸಲು ಕೋರ್ಟ್ ಆದೇಶ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ನಾನು ಕೂಡ 500 ರೂಪಾಯಿ ಬೆಟ್ಟಿಂಗ್ ಕಟ್ಟಿದ್ದೆ ಎಂದ ಹೇಳಿಕೆ ನೀಡಿದ್ದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರಿಗೆ ಕಾನೂನು ಸಂಕಷ್ಟ ಎದುರಾಗಿದ್ದು, ಅವರ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ನೀಡಿದೆ. ಈ ಸಂಬಂಧ ಹೆಚ್‌ಆರ್ ನಾಗಭೂಷಣ್ ಎಂಬುವರು ಖಾಸಗಿ ದೂರು ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ ಕೋರ್ಟ್ ಈ ಆದೇಶ ನೀಡಿದೆ. ಡಾ. ಜಿ. ಪರಮೇಶ್ವರ್ ಅವರು ಬೆಟ್ಟಿಂಗ್ ವಿಚಾರವಾಗಿ ಹೇಳಿಕೆ … Continue reading ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ವಿರುದ್ಧ ಎಫ್ಐಆರ್ ದಾಖಲಿಸಲು ಕೋರ್ಟ್ ಆದೇಶ