ರೇಣುಕಾಸ್ವಾಮಿ ಕೊ*ಲೆ ಪ್ರಕರಣದ ವಿಚಾರಣೆ ವೇಗಕ್ಕೆ ಕೋರ್ಟ್ ಸೂಚನೆ: ನಟ ದರ್ಶನ್‌ಗೆ ಮತ್ತೆ ಸಂಕಷ್ಟದ ಘಟ್ಟ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಸ್ಯಾಂಡಲ್‌ವುಡ್ ನಟ ದರ್ಶನ್ ಮತ್ತು ಇತರರು ಆರೋಪಿಗಳಾಗಿರುವ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಇದೀಗ ಮಹತ್ವದ ಹಂತ ತಲುಪಿದೆ. ಪ್ರಕರಣವನ್ನು ಅನಗತ್ಯವಾಗಿ ವಿಳಂಬ ಮಾಡದಂತೆ ಬೆಂಗಳೂರಿನ ಸಿಸಿಎಚ್-59 ಸೆಷನ್ಸ್ ನ್ಯಾಯಾಲಯ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ವಾರದಲ್ಲಿ ಕನಿಷ್ಠ ನಾಲ್ಕು ದಿನಗಳ ಕಾಲ ನಿರಂತರ ವಿಚಾರಣೆ ನಡೆಸಲು ಆದೇಶಿಸಿದೆ. ಸುಪ್ರೀಂ ಕೋರ್ಟ್ ಪ್ರಕರಣದ ತ್ವರಿತ ವಿಚಾರಣೆಗೆ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ, ಸಾಕ್ಷಿಗಳ ವಿಚಾರಣೆಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವ ಉದ್ದೇಶದಿಂದ ನ್ಯಾಯಾಲಯ ಈ ತೀರ್ಮಾನ … Continue reading ರೇಣುಕಾಸ್ವಾಮಿ ಕೊ*ಲೆ ಪ್ರಕರಣದ ವಿಚಾರಣೆ ವೇಗಕ್ಕೆ ಕೋರ್ಟ್ ಸೂಚನೆ: ನಟ ದರ್ಶನ್‌ಗೆ ಮತ್ತೆ ಸಂಕಷ್ಟದ ಘಟ್ಟ?