ಸಿಜೆಪಿ ನಾಯಕರ ಬಿಡುಗಡೆಗೆ ಕೋರ್ಟ್ ಆದೇಶ: ಅಭಿಜೀತ್ ದೀಪ್ಕೆ ಸೇರಿದಂತೆ ಮೂವರು ರಿಲೀಸ್
ಹೊಸದಿಗಂತ ಡಿಜಿಟಲ್ ಡೆಸ್ಕ್: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ ನಡೆಸಲು ಮುಂದಾಗಿದ್ದ ಪ್ರತಿಭಟನೆಗೂ ಮುನ್ನ ಬಂಧನಕ್ಕೊಳಗಾಗಿದ್ದ ಕಾಕ್ರೋಚ್ ಜನತಾ ಪಾರ್ಟಿಯ ಪ್ರಮುಖ ನಾಯಕರು ಇದೀಗ ಬಿಡುಗಡೆಗೊಂಡಿದ್ದಾರೆ. ದೆಹಲಿ ಕ್ಯಾಂಟೋನ್ಮೆಂಟ್ ಪೊಲೀಸ್ ಠಾಣೆಯಲ್ಲಿ ಭಾನುವಾರ ನಡೆದ ತುರ್ತು ವಿಚಾರಣೆಯಲ್ಲಿ ಎಕ್ಸಿಕ್ಯೂಟಿವ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಸಿಜೆಪಿ ನಾಯಕರಾದ ಅಭಿಜೀತ್ ದಿಪ್ಕೆ, ಸೌರವ್ ದಾಸ್ ಮತ್ತು ಅಶುತೋಷ್ ರಂಕಾ ಅವರನ್ನು ತಕ್ಷಣವೇ ಬಂಧನದಿಂದ ಮುಕ್ತಗೊಳಿಸುವಂತೆ ಆದೇಶಿಸಿದೆ. ಆದಾಗ್ಯೂ, ಮುಂದಿನ ಒಂದು ವರ್ಷದವರೆಗೆ ಯಾವುದೇ ರೀತಿಯ … Continue reading ಸಿಜೆಪಿ ನಾಯಕರ ಬಿಡುಗಡೆಗೆ ಕೋರ್ಟ್ ಆದೇಶ: ಅಭಿಜೀತ್ ದೀಪ್ಕೆ ಸೇರಿದಂತೆ ಮೂವರು ರಿಲೀಸ್
Copy and paste this URL into your WordPress site to embed
Copy and paste this code into your site to embed