ಪ್ರೀತಿಸಿದಾಕೆಯ ರುಂಡ ಕಡಿದು ಬರ್ಬರ ಹ*ತ್ಯೆ ಕೇಸ್: ಅಪರಾಧಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ಹೊಸದಿಗಂತ ವರದಿ ಮಡಿಕೇರಿ: ತಾನು ಪ್ರೀತಿಸುತ್ತಿದ್ದ ಅಪ್ರಾಪ್ತ ವಯಸ್ಕ ಬಾಲಕಿಯ ರುಂಡ ಕಡಿದು ಭೀಭತ್ಸವಾಗಿ ಹತ್ಯೆ ಮಾಡಿದ ಆರೋಪಿಗೆ ಇಲ್ಲಿನ ಮೂರನೇ ಹೆಚ್ಚುವರಿ ಮತ್ತು ಜಿಲ್ಲಾ ಸೆಷನ್ಸ್ ನ್ಯಾಯಾಲಯವು ಮರಣ ದಂಡನೆಯ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಸೋಮವಾರಪೇಟೆ ತಾಲೂಕಿನ ಹಮ್ಮಿಯಾಲ ಗ್ರಾಮದ ಮೊಣ್ಣಂಡ ಓಂಕಾರಪ್ಪ ಅಲಿಯಾಸ್ ಪ್ರಕಾಶ್(32)ಎಂಬಾತನೇ ಮರಣ ದಂಡನೆ ಶಿಕ್ಷೆಗೆ ಗುರಿಯಾದ ಅಪರಾಧಿಯಾಗಿದ್ದಾನೆ. ಪ್ರಕರಣದ ಹಿನ್ನೆಲೆ: ಸೋಮವಾರಪೇಟೆ ತಾಲೂಕಿನ ಕುಂಬಾರಗಡಿಗೆ ಗ್ರಾಮದ ಉದಿಯಂಡ ಸುಬ್ರಮಣಿ ಎಂಬವರ 16 ವರ್ಷ ಪ್ರಾಯದ ಪುತ್ರಿ ಸೂರ್ಲಬ್ಬಿ ಸರಕಾರಿ … Continue reading ಪ್ರೀತಿಸಿದಾಕೆಯ ರುಂಡ ಕಡಿದು ಬರ್ಬರ ಹ*ತ್ಯೆ ಕೇಸ್: ಅಪರಾಧಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ