ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಕೋರ್ಟ್ ಸಮನ್ಸ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ದೆಹಲಿ ರೂಸ್ ಅವೆನ್ಯೂ ನ್ಯಾಯಾಲಯವು ಫೆಬ್ರವರಿ 17 ರಂದು ಸಮನ್ಸ್ ಜಾರಿ ಮಾಡಿದೆ.

ದೆಹಲಿ ಮದ್ಯ ಅಬಕಾರಿ ನೀತಿ 2021-22ರಲ್ಲಿ ನಡೆಯುತ್ತಿರುವ ತನಿಖೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ನೀಡಿದ ಸಮನ್ಸ್ ಪಾಲಿಸದ ಕಾರಣ ನ್ಯಾಯಾಲಯವು ಬುಧವಾರ ವಿಚಾರಣೆ ನಡೆಸಿತು.

ಈಗಾಗಲೇ ನವೆಂಬರ್ 2, 2023, ಡಿಸೆಂಬರ್ 22, 2023, ಜನವರಿ 3, 2024, ಜನವರಿ 18 ಮತ್ತು ಫೆಬ್ರವರಿ 2 ರಂದು ಜಾರಿ ನಿರ್ದೇಶನಾಲಯ ಹೊರಡಿಸಿದ ಐದು ಸಮನ್ಸ್ ಗಳನ್ನು ಕೇಜ್ರಿವಾಲ್ ತಪ್ಪಿಸಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!