Wednesday, August 10, 2022

Latest Posts

COVID-19 : ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್?

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಕೊರೋನಾ ನಿಯಂತ್ರಣದ ಬಗ್ಗೆ ಕೈಗೊಳ್ಳಬೇಕಾದ ಕಠಿಣ ನಿಯಮಗಳ ಬಗ್ಗೆ ಇಂದು ಸಂಜೆ ನಿರ್ಧಾರವಾಗಲಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.
ಇಂದು ಸಿಎಂ ಯಡಿಯೂರಪ್ಪ ಅವರು ಸಭೆ ಕರೆದಿದ್ದು, ಕಠಿಣ ನಿಯಮಗಳ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದಿದ್ದಾರೆ.
ನೈಟ್ ಕರ್ಫ್ಯೂ, ಲಾಕ್‌ಡೌನ್ ಬಗ್ಗೆಯೂ ಇಂದು ಚರ್ಚೆಯಾಗಲಿದೆ. ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಕಠಿಣ ನಿರ್ಧಾರ ಅವಶ್ಯ ಎಂದಿದ್ದಾರೆ. ಕೊರೋನಾ ಓಡಿಸಲು ಜನ ಜವಾಬ್ದಾರಿಯಿಂದ ವರ್ತಿಸಬೇಕು. ನಿಯಮಗಳನ್ನು ಜನರು ಪಾಲಿಸಬೇಕು ಎಂದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss