ದೇಶದಲ್ಲಿ 20 ಲಕ್ಷ ಗಡಿ ದಾಟಿದ ಕೋವಿಡ್‌ ಸಕ್ರಿಯ ಸೋಂಕಿತರ ಸಂಖ್ಯೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಇಳಿಕೆಯಾಗಿದ್ದು, ಕಳೆದ 24 ಗಂಟೆಗಳಲ್ಲಿ  2,35,532 ಹೊಸ ಪ್ರಕರಣ ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.
ಈ ಮೂಲಕ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,08,58,241ಕ್ಕೆ ಏರಿಕೆಯಾಗಿದೆ.
ಸಕ್ರಿಯ ಪ್ರಕರಣಗಳ ಸಂಖ್ಯೆ 20,04,333ಕ್ಕೆ ಏರಿಕೆಯಾಗಿದ್ದು, ಮೃತರ ಸಂಖ್ಯೆ 4,93,198ಕ್ಕೆ ಏರಿಕೆಯಾಗಿದೆ.
ಈ ನಡುವೆ ಕಳೆದ 24 ಗಂಟೆಗಳಲ್ಲಿ 3,35,939 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,83,60,710ಕ್ಕೆ ತಲುಪಿದೆ.
ಈವರೆಗೆ ದೇಶದಲ್ಲಿ 1,65,04,87,260 ಜನರಿಗೆ ಲಸಿಕೆ ನೀಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!