ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.
ಈ ಕುರಿತು ನಳಿನ್ ಕುಮಾರ್ ಅವರು ಟ್ವೀಟ್ ಮಾಡಿದ್ದು, ನನಗೆ ಕೋವಿಡ್ ದೃಢವಾಗಿದ್ದು, ಯಾವುದೇ ಲಕ್ಷಣಗಳಿಲ್ಲ. ಆರೋಗ್ಯವಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಪರೀಕ್ಷೆ ಮಾಡಿಸಿ ಎಂದಿದ್ದಾರೆ.
ನನಗೆ ಕೋವಿಡ್ ದೃಢವಾಗಿದ್ದು, ಯಾವುದೇ ಲಕ್ಷಣಗಳಿಲ್ಲದೆ ಆರೋಗ್ಯವಾಗಿದ್ದೇನೆ.
ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ.
— Nalinkumar Kateel (@nalinkateel) January 10, 2022