spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, September 28, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕೊಡಗಿನಲ್ಲಿ ಮತ್ತೆ ಶತಕ ಬಾರಿಸಿದ ಕೋವಿಡ್ ಸೋಂಕಿತರ ಸಂಖ್ಯೆ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ, ಕೊಡಗು:

ಕೊಡಗು ಜಿಲ್ಲೆಯಲ್ಲಿ ಬುಧವಾರ ಮತ್ತೆ ಕೋವಿಡ್ ಸೋಂಕು‌ ಶತಕ ಬಾರಿಸಿದೆ.ಇದರೊಂದಿಗೆ ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಒಟ್ಟು ಸಂಖ್ಯೆ 32 ಸಾವಿರದ ಗಡಿ ದಾಟಿದೆ.
ಮಡಿಕೇರಿ ತಾಲೂಕಿನಲ್ಲಿ 37, ಸೋಮವಾರಪೇಟೆ ತಾಲೂಕಿನಲ್ಲಿ 44 ಹಾಗೂ ವೀರಾಜಪೇಟೆ ತಾಲೂಕಿನಲ್ಲಿ 19 ಪ್ರಕರಣಗಳು ದೃಢಪಟ್ಟಿರುವುದಾಗಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ.
ಕಳೆದ 24 ಗಂಟೆಗಳಲ್ಲಿ 30ಮಂದಿ ಸೋಂಕಿನಿಂದ ಮುಕ್ತರಾಗಿದ್ದು, ಒಬ್ಬರು ಸಾವಿಗೀಡಾಗಿದ್ದಾರೆ. ಇದರೊಂದಿಗೆ ಒಟ್ಟು 32005 ಮಂದಿ ಸೋಂಕಿತರ ಪೈಕಿ 31,046 ಮಂದಿ ಗುಣಮುಖರಾಗಿದ್ದು, 399 ಮಂದಿ ಸಾವಿಗೀಡಾಗಿದಂತಾಗಿದೆ.
ಜಿಲ್ಲೆಯಲ್ಲಿ ಪ್ರಸಕ್ತ 560 ಸಕ್ರಿಯ ಪ್ರಕರಣಗಳಿದ್ದು, ಕಂಟೈನಮೆಂಟ್ ವಲಯಗಳ ಸಂಖ್ಯೆ 94 ಹಾಗೂ ಬುಧವಾರದ ಪಾಸಿಟಿವಿಟಿ ದರ ಶೇ.4.01ರಷ್ಟಿದೆ ಎಂದು‌ ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss