spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, October 16, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

COVID UPDATE| ದೇಶದಲ್ಲಿ ಕೊಂಚ ಏರಿಕೆ ಕಂಡ ಕೊರೋನಾ ಸೋಂಕಿತರ ಸಂಖ್ಯೆ

- Advertisement -Nitte

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ  18,987 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಒಟ್ಟು ಕೋವಿಡ್ ಸೋಂಕಿತರ ಸಂಖ್ಯೆ 3,40,20,730ಕ್ಕೆ ಏರಿಕೆಯಾಗಿದೆ.
ನಿನ್ನೆ ಒಂದೇ ದಿನ ದೇಶದಲ್ಲಿ 19,808 ಕೊರೋನಾ ಸೋಂಕಿತರು ಗುಣಮುಖರಾಗಿದ್ದು, ಗುಣಮುಖರಾದವರ ಸಂಖ್ಯೆ 3,33,62,709ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 2,06,586 ಸೋಂಕಿತರು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನಿನ್ನೆ ಒಂದೇ ದಿನ ದೇಶಾದ್ಯಂತ 246 ಮಂದಿ ಸೋಂಕಿತರು ಮೃತಪಟ್ಟಿದ್ದು, ಈ ಮೂಲಕ ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 4,51,435 ಏರಿಕೆಯಾಗಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss