spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Monday, September 20, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

COVID UPDATE| ಎಚ್ಚರ..! ದೇಶದಲ್ಲಿ ಮತ್ತೆ ಏರಿಕೆಯಾಗ್ತಿದೆ ಕೊರೋನಾ ಸೋಂಕಿತರ ಸಂಖ್ಯೆ: ಸೋಂಕಿಗೆ ಮೃತಪಟ್ಟವರೆಷ್ಟು ಗೊತ್ತಾ?

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 42,625 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದೆ. ನಿನ್ನೆ 30,549 ಇದ್ದ ಕೊರೋನಾ ಸೋಂಕಿತರ ಸಂಖ್ಯೆ ಇಂದು ಏರಿಕೆಯಾಗಿದೆ.

ಆರೋಗ್ಯ ಸಚಿವಾಲಯ ನೀಡಿರುವ ಮಾಹಿತಿಯ ಪ್ರಕಾರ ಕಳೆದ 24 ಗಂಟೆಯಲ್ಲಿ ದೇಶದಲ್ಲಿ 42,625 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 3,17,69,132ಕ್ಕೆ ಏರಿಕೆಯಾಗಿದೆ.

ನಿನ್ನೆ ಒಂದೇ ದಿನ ದೇಶದಲ್ಲಿ 36,668 ಕೊರೋನಾ ಸೋಂಕಿತರು ಗುಣಮುಖರಾಗಿದ್ದು, ಗುಣಮುಖರಾದವರ ಸಂಖ್ಯೆ 3,09,33,022ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 4,10,353 ಸೋಂಕಿತರು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಿನ್ನೆ ಒಂದೇ ದಿನ ದೇಶಾದ್ಯಂತ 562 ಮಂದಿ ಸೋಂಕಿತರು ಮೃತಪಟ್ಟಿದ್ದು, ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 4,25,757 ಕ್ಕೆ ಏರಿಕೆಯಾಗಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss