ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Friday, May 7, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ದೇಶದಲ್ಲಿ 2 ಕೋಟಿ ದಾಟಿದ ಕೊರೋನಾ ಸೋಂಕಿತರ ಸಂಖ್ಯೆ: ನಿನ್ನೆ ಗುಣಮುಖರಾದವರ ಸಂಖ್ಯೆ ಎಷ್ಟು ಗೊತ್ತಾ?

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………………………….

ಹೊಸದಿಗಂತ ಆನ್ ಲೈನ್ ಡೆಸ್ಕ್:

ದೇಶದಲ್ಲಿ ನಿನ್ನೆ ಒಂದೇ ದಿನ 3,57,229 ಹೊಸ ಸೋಂಕಿತರು ಪತ್ತೆಯಾಗಿದ್ದು, ಇದರಿಂದ ದೇಶದಲ್ಲಿನ ಸೋಂಕಿತರ ಸಂಖ್ಯೆ 2 ಕೋಟಿ ದಾಟಿದಂತಾಗಿದೆ.
ಕೇಂದ್ರ ಆರೋಗ್ಯ ಇಲಾಖೆಯ ವರದಿ ಪ್ರಕಾರ, ನಿನ್ನೆ ದೇಶದಲ್ಲಿ 3,57,229 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಇದರಿಂದ ಒಟ್ಟು ಸೋಂಕಿತರ ಸಂಖ್ಯೆ 2,02,82,833ಕ್ಕೆ ಏರಿಕೆಯಾಗಿದೆ. ಇದರಲ್ಲಿ 34,47,133 ಸಕ್ರಿಯ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನಿನ್ನೆ ದೇಶದಲ್ಲಿ 3,20,289 ಮಂದಿ ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 1,66,13,292ಕ್ಕೆ ಏರಿಕೆಯಾಗಿದೆ. ಭಾನುವಾರ ಒಂದೇ ದಿನ ದೇಶದಲ್ಲಿ 3,449 ಮಂದಿ ಕೊರೋನಾಗೆ ಬಲಿಯಾಗಿದ್ದು, ಒಟ್ಟು 2,22,408 ಮಂದಿ ಮೃತಪಟ್ಟಿದ್ದಾರೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

spot_imgspot_img

Don't Miss