ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 103 ಮಂದಿಗೆ ಕೋವಿಡ್ ಸೋಂಕು

ಹೊಸದಿಗಂತ ವರದಿ,ಮಂಗಳೂರು:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ (ಫೆ.9) 103 ಮಂದಿಗೆ ಕೋವಿಡ್ ಸೋಂಕು ದೃಢ ಪಟ್ಟಿರುವುದಾಗಿ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಇದೇ ವೇಳೆ 267 ಮಂದಿ ಬುಧವಾರ ಸೋಂಕು ಮುಕ್ತರಾಗಿದ್ದಾರೆ. 5 ಸಾವು ಸಂಭವಿಸಿದೆ. ಮೂವರು ಹೊರ ಜಿಲ್ಲೆಯವರು ಎಂದು ಆರೋಗ್ಯ ಇಲಾಖೆ ಹೇಳಿದೆ.
ದಕ್ಷಿಣ ಕನ್ನಡದಲ್ಲಿ 1,338 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ ಶೇ.1.6ಕ್ಕೆ ಇಳಿದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!