ಕಲಬುರಗಿಯ ಕೇಂದ್ರೀಯ ವಿವಿಯಲ್ಲಿ ಮತ್ತೆ 12 ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು

ಹೊಸದಿಗಂತ ವರದಿ, ಕಲಬುರಗಿ:

ಕಲಬುರಗಿ ಹೊರವಲಯದ ಕಡಗಂಚಿ ಬಳಿಯಿರುವ ಕರ್ನಾಟಕ ಕೇಂದ್ರಿಯ ವಿಶ್ವವಿದ್ಯಾಲಯದಲ್ಲಿ ಮತ್ತೆ 12 ವಿದ್ಯಾರ್ಥಿಗಳಿಗೆ, 4 ಸಿಬ್ಬಂದಿಗೆ ಕೋವಿಡ್ ಸೋಂಕು ತಗುಲಿದೆ.
ಇಲ್ಲಿಯವರೆಗೆ ಒಟ್ಟು 45 ಜನರಿಗೆ ಕೋವಿಡ್ ಸೋಂಕು ವಕ್ಕರಿಸಿದ್ದು, ಪಾಸಿಟಿವ್ ಬಂದಂತಹ ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ ನಲ್ಲಿ ಐಸೋಲೇಟ್‌ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಮೂವರು ವಿಧ್ಯಾರ್ಥಿಗಳನ್ನು ಕಲಬುರಗಿಯ ಜಿಮ್ಸ್ ಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!