spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Monday, October 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕೊಡಗು: ಕೋವಿಡ್ ಪಾಸಿಟಿವಿಟಿ ದರದಲ್ಲಿ ಏರಿಕೆ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ, ಕೊಡಗು:

ಕೊಡಗು ಜಿಲ್ಲೆಯಲ್ಲಿ ಶನಿವಾರ 82 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಒಬ್ಬರು ಸೋಂಕಿಗೆ ಬಲಿಯಾಗಿದ್ದಾರೆ.ಪಾಸಿಟಿವಿಟಿ‌ ದರವೂ ಶೇ.3.24ಕ್ಕೆ ಜಿಗಿದಿದೆ.
ಮಡಿಕೇರಿ ತಾಲೂಕಿನಲ್ಲಿ 27, ಸೋಮವಾರಪೇಟೆ ತಾಲೂಕಿನಲ್ಲಿ 19 ಹಾಗೂ ವೀರಾಜಪೇಟೆ ತಾಲೂಕಿನಲ್ಲಿ 36 ಹೊಸ ಪ್ರಕರಣಗಳು ಪತ್ತೆಯಾಗಿವೆ.
ಕಳೆದ 24 ಗಂಟೆಗಳಲ್ಲಿ 95 ಮಂದಿ ಗುಣಮುಖರಾಗಿದ್ದು, ಒಬ್ಬರು ಸಾವಿಗೀಡಾಗಿದ್ದಾರೆ. ಜಿಲ್ಲೆಯಲ್ಲಿ ಪ್ರಸಕ್ತ ಸಕ್ರಿಯ ಪ್ರಕರಣಗಳ ಸಂಖ್ಯೆ 455ರಷ್ಟಾಗಿದ್ದು, ಸೋಂಕಿತರ ಒಟ್ಟು ಸಂಖ್ಯೆ 31,711ಕ್ಕೆ ಏರಿಕೆಯಾಗಿದೆ. ಈ ಪೈಕಿ 30,859 ಮಂದಿ ಸೋಂಕು‌ ಮುಕ್ತರಾಗಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss