ಕೊವಿಡ್‌ ವರದಿ: ದೇಶದಲ್ಲಿ 18,000 ಗಡಿ ದಾಟಿದ ಸೋಂಕಿತರ ಸಂಖ್ಯೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ದೇಶದಾದ್ಯಂತ ಕೊವಿಡ್‌ ಪ್ರಕರಣಗಳ ಸಂಖ್ಯೆಯಲ್ಲಿ ಮತ್ತೆ ಏರಿಕೆ ಕಂಡು ಬಂದಿದ್ದು ಕಳೆದ 24 ಗಂಟೆಗಳಲ್ಲಿ 18,000ಕ್ಕೂ ಅಧಿಕ ಪ್ರಕರಣಗಳು ವರದಿಯಾಗಿವೆ.

ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ 18,930 ಹೊಸ ಕೊರೋನಾ ಸೋಂಕಿನ ಪ್ರಕರಣಗಳು ಪತ್ತೆಯಾಗಿದ್ದು ಸಕ್ರಿಯ ಪ್ರಕರಣಗಳ ಸಂಖ್ಯೆ 1,19,457 ರಷ್ಟಿದೆ. ದೈನಂದಿನ ಪಾಸಿಟಿವಿಟಿ ದರವು 4.32%ದಷ್ಟಿದೆ. ಒಟ್ಟೂ 14,650ಮಂದಿ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದು ಚೇತರಿಕಾ ದರವು 98.52% ದಷ್ಟಿದೆ.

ದೇಶದಾದ್ಯಂತ 198.33 ಕೋಟಿ ಲಸಿಕೆ ವಿತರಿಸಲಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!