spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, September 19, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಎಚ್ಚರ ಅತ್ಯಗತ್ಯ..! ನಿನ್ನೆ ದೇಶದಲ್ಲಿ 41 ಸಾವಿರಕ್ಕೂ ಹೆಚ್ಚು ಕೊರೋನಾ ಪ್ರಕರಣ ದೃಢ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗಿದ್ದು , ಕಳೆದ 24 ಗಂಟೆಯಲ್ಲಿ 41,831  ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದೆ. ನಿನ್ನೆ 41,649 ಇದ್ದ ಕೊರೋನಾ ಸೋಂಕಿತರ ಸಂಖ್ಯೆ ಇಂದು ಏರಿಕೆಯಾಗಿದೆ.

ಆರೋಗ್ಯ ಸಚಿವಾಲಯ ನೀಡಿರುವ ಮಾಹಿತಿಯ ಪ್ರಕಾರ ಕಳೆದ 24 ಗಂಟೆಯಲ್ಲಿ ದೇಶದಲ್ಲಿ 41,649 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 3,16,55,824ಕ್ಕೆ ಏರಿಕೆಯಾಗಿದೆ.

ನಿನ್ನೆ ಒಂದೇ ದಿನ ದೇಶದಲ್ಲಿ 39,258 ಕೊರೋನಾ ಸೋಂಕಿತರು ಗುಣಮುಖರಾಗಿದ್ದು, ಗುಣಮುಖರಾದವರ ಸಂಖ್ಯೆ  3,08,20,521 ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 4,10,952 ಸೋಂಕಿತರು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಿನ್ನೆ ಒಂದೇ ದಿನ ದೇಶಾದ್ಯಂತ 541 ಮಂದಿ ಸೋಂಕಿತರು ಮೃತಪಟ್ಟಿದ್ದು, ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ  4,24,351 ಕ್ಕೆ ಏರಿಕೆಯಾಗಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss