ದೇಶದಲ್ಲಿ 3,157 ಹೊಸ ಕೋವಿಡ್‌ ಪ್ರಕರಣ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 3,157 ಹೊಸ ಕೋವಿಡ್‌ ಪ್ರಕರಣಗಳು ಪತ್ತೆಯಾಗಿದ್ದು 26 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.

ಆರೋಗ್ಯ ಸಚಿವಾಲಯದ ಮಾಹಿತಿಯ ಪ್ರಕಾರ ದೇಶದಲ್ಲಿ ಒಟ್ಟೂ 19,500 ಸಕ್ರಿಯ ಕೋವಿಡ್‌ ಪ್ರಕರಣಗಳಿದ್ದು ದೈನಂದಿನ ಪಾಸಿಟಿವಿಟಿ ದರ 1.07%ಆಗಿದೆ. ಒಟ್ಟೂ 2,723 ಮಂದಿ ಸೋಂಕಿನಿಂದ ಗುಣ ಮುಖರಾಗಿದ್ದು ಚೇತರಿಕೆ ದರವು 98.74% ದಷ್ಟಿದೆ. ಇಲ್ಲಿಯವರಗೆ ಒಟ್ಟಾರೆಯಾಗಿ 4,25,38,976 ಮಂದಿ ಗುಣ ಮುಖರಾಗಿದ್ದು 5,23,869 ಮಂದಿ ಸಾವನ್ನಪ್ಪಿದ್ದಾರೆ. ಇನ್ನು ಒಟ್ಟಾರೆಯಾಗಿ 189.23 ಕೋಟಿಗೂ ಅಧಿಕ ಲಸಿಕೆ ನೀಡಲಾಗಿದೆ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!