ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, July 31, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕೋವಿಡ್ ಸೋಂಕಿನಲ್ಲಿ ಮತ್ತೆ ಏರಿಕೆ : ಕೊಡಗಿನಲ್ಲಿ ಒಂದೇ ದಿನ‌ 99 ಪ್ರಕರಣ ದೃಢ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ದಿಗಂತ ವರದಿ ಮಡಿಕೇರಿ:

ಕೊಡಗು ಜಿಲ್ಲೆಯಲ್ಲಿ ಗುರುವಾರ ಕೊರೋನಾ ಸೋಂಕಿತರ‌ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದ್ದು, ಕಳೆದ 24 ಗಂಟೆಗಳಲ್ಲಿ 99 ಹೊಸ ಪ್ರಕರಣಗಳು ದೃಢಪಟ್ಟಿವೆ. ಅಲ್ಲದೆ ಒಬ್ಬರು ಸಾವಿಗೀಡಾಗಿದ್ದಾರೆ.
ಮಡಿಕೇರಿ ತಾಲೂಕಿನಲ್ಲಿ 16, ಸೋಮವಾರಪೇಟೆ ತಾಲೂಕಿನಲ್ಲಿ 43ಹಾಗೂ ವೀರಾಜಪೇಟೆ ತಾಲೂಕಿನಲ್ಲಿ 40 ಪ್ರಕರಣಗಳು ಪತ್ತೆಯಾಗಿದೆ.
ಇದರೊಂದಿಗೆ ಜಿಲ್ಲೆಯಲ್ಲಿನ ಕೋವಿಡ್ ಸೋಂಕಿತರ ಒಟ್ಟು ಸಂಖ್ಯೆ 31,172ರಷ್ಟಾಗಿದ್ದು, ಕಳೆದ 24 ಗಂಟೆಗಳಲ್ಲಿ 21ಮಂದಿ ಗುಣಮುಖರಾಗುವುದರೊಂದಿಗೆ ಸೋಂಕು ಮುಕ್ತರಾದವರ ಸಂಖ್ಯೆ 30,408ರಷ್ಟಾಗಿದೆ.
ಜಿಲ್ಲೆಯಲ್ಲಿ ಇದುವರೆಗೆ ಒಟ್ಡು 390 ಮಂದಿ ಕೋವಿಡ್ ಗೆ ಬಲಿಯಾಗಿದ್ದು, ಪ್ರಸಕ್ತ 374 ಸಕ್ರಿಯ ಪ್ರಕರಣಗಳಿವೆ.
ಜಿಲ್ಲೆಯಲ್ಲಿ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 90ರಷ್ಟಿದ್ದರೆ, ಗುರುವಾರ ಪಾಸಿಟಿವಿಟಿ ದರ ಶೇ 5.44ಕ್ಕೆ ಏರಿಕೆಯಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss