ಕೋವಿಡ್‌ ಅಪ್ಡೇಟ್‌: ಮತ್ತೆ 17 ಸಾವಿರದ ಗಡಿ ದಾಟಿದ ಕೊರೋನಾ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ದೇಶದಾದ್ಯಂತ ಕೊವಿಡ್‌ ಪ್ರಕರಣಗಳಲ್ಲಿ ಏರಿಕೆ ಮುಂದುವರೆದಿದ್ದು ಕಳೆದ 24 ಗಂಟೆಗಳಲ್ಲಿ ಭಾರತದಾದ್ಯಂತ ಒಟ್ಟು 17,073 ಹೊಸ ಕೊರೊನಾ ಸೋಂಕಿನ ಪ್ರಕರಣಗಳು ಪತ್ತೆಯಾಗಿವೆ.

ಆರೋಗ್ಯ ಸಚಿವಅಲಯದ ಮಾಹಿತಿ ಪ್ರಕಾರ ಸಕ್ರಿಯ ಕೋವಿಡ್‌ ಪ್ರಕರಣಗಳ ಸಂಖ್ಯೆ 94,420ರಷ್ಟಿದ್ದು ದೈನಂದಿನ ಪಾಸಿಟಿವಿಟಿ ದರವು 5.62%ಕ್ಕೆ ಏರಿಕೆಯಾಗಿದೆ. ಒಟ್ಟೂ 15,208 ಮಂದಿ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದು ಚೇತರಿಕಾ ದರವು 98.57% ದಷ್ಟಿದೆ.

197.11 ಕೋಟಿಗೂ ಅಧಿಕ ಲಸಿಕೆಯನ್ನು ವಿತರೀಸಲಾಗಿದೆ ಎಂದು ಆರೋಗ್ಯ ಸಚಿವಾಲಯದ ಟ್ವೀಟ್‌ ಹೇಳಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!