ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, June 22, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಶಿವಮೊಗ್ಗದಲ್ಲಿ ಕೋವ್ಯಾಕ್ಸಿನ್ ಎರಡನೇ ಡೋಸ್ ಲಭ್ಯ: ಜಿಲ್ಲಾ ಆರ್ ಸಿಎಚ್ ಅಧಿಕಾರಿ ಡಾ.ನಾಗರಾಜ ನಾಯಕ್

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ, ಶಿವಮೊಗ್ಗ:

ಕೋವ್ಯಾಕ್ಸಿನ್ ಮೊದಲ ಡೋಸ್ ಪಡೆದು 28 ದಿನ ಕಳೆದಿರುವವರಿಗೆ ಎರಡನೇ ಡೋಸ್ ಕೆಲವು ಆಸ್ಪತ್ರೆಗಳಲ್ಲಿ ಲಭ್ಯವಿದೆ ಎಂದು ಜಿಲ್ಲಾ ಆರ್ ಸಿಎಚ್ ಅಧಿಕಾರಿ ಡಾ.ನಾಗರಾಜ ನಾಯಕ್ ತಿಳಿಸಿದ್ದಾರೆ.

ನಗರದ ಶಿಮ್ಸ್, ಕೋಟೆ ಪಿಎಚ್‍ಸಿ, ಸೀಗೆಹಟ್ಟಿ ಪಿಎಚ್‍ಸಿ, ಯುಬಿಎಚ್‍ಸಿ ಸುಭಾಷ್ ನಗರ ಸಾಗರ, ಯುಬಿಎಚ್‍ಸಿ ಚನ್ನಕೇಶವನಗರ ಶಿಕಾರಿಪುರ, ಪಿಎಚ್‍ಸಿ ಬಿಳಕಿ ಮತ್ತು ಹರಿಗೆ ಶಿಕಾರಿಪುರ ಮತ್ತು ಜನರಲ್ ಆಸ್ಪತ್ರೆ ಸೊರಬದಲ್ಲಿ ಲಭ್ಯವಿದೆ. ಈಗಾಗಲೇ ಮೊದಲ ಡೋಸ್ ಪಡೆದು ನಿಗದಿತ ಅವಧಿ ಮುಗಿದವರು ತಮ್ಮ ಗುರುತಿನ ಚೀಟಿ ತೋರಿಸಿ ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ ಎಂದು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss